ಮೈಸೂರು ರಂಗಾಯಣ ಹಾಗೂ ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಸಹಯೋಗದಲ್ಲಿ ಫೆಬ್ರವರಿ 21 ರಂದು ಭಾನುವಾರ “ಪರ್ವ ವಿರಾಟ್ ದರ್ಶನ” ಹೆಸರಿನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದರು.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕಲಾಮಂದಿರದಲ್ಲಿ ವಿಚಾರ ಸಂಕಿರಣ ನಡೆಯಲಿದ್ದು, ವಿಚಾರ ಸಂಕಿರಣವನ್ನು ಎಸ್.ಎಲ್.ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಗೌರವ ಕಾರ್ಯದರ್ಶಿ ಜಿ.ಎಲ್.ಶೇಖರ್ ಉದ್ಘಾಟಿಸುವರು ಎಂದರು.
ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಶತಾವಧಾನಿ ಡಾ.ಆರ್.ಗಣೇಶ್ ಅವರು ಉಪನ್ಯಾಸ ನೀಡಲಿದ್ದು, ವಿಚಾರ ಸಂಕಿರಣದಲ್ಲಿ ಸಾಹಿತಿ ಡಾ.ಎಸ್.ಎಲ್.ಭೈರಪ್ಪ, ಪರ್ವ ನಾಟಕ ನಿರ್ದೇಶಕ ಪ್ರಕಾಶ್ ಬೆಳವಾಡಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು