February 19, 2026

Newsnap Kannada

The World at your finger tips!

WhatsApp Image 2023 06 25 at 1.11.52 PM

Parvathamma Rajkuma's nephew met with an accident ಪಾರ್ವತಮ್ಮ ರಾಜ್ ಕುಮಾರ್ ತಮ್ಮನ ಮಗನಿಗೆ ಅಪಘಾತ: ಬಲಗಾಲು ಕತ್ತರಿಸಿದ ವೈದ್ಯರು

ಪಾರ್ವತಮ್ಮ ರಾಜ್ ಕುಮಾರ್ ತಮ್ಮನ ಮಗನಿಗೆ ಅಪಘಾತ: ಬಲಗಾಲು ಕತ್ತರಿಸಿದ ವೈದ್ಯರು

Spread the love

ಮೈಸೂರು: ದಿ. ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಪುತ್ರ, ಯುವ ನಟ ಸೂರಜ್​​ಗೆ ಬೈಕ್ ಅಪಘಾತದಲ್ಲಿ ಗಂಭೀರವಾಗಿದೆ. ಬಲಗಾಲನ್ನು ವೈದ್ಯರು ತೆಗೆದಿದ್ದಾರೆ .

ಬೈಕ್ ನಲ್ಲಿ ಊಟಿಗೆ ಹೋಗುತ್ತಿದ್ದಾಗ ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ.

ಯುವ ನಟ ಸೂರಜ್‌ ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಎನ್ನಲಾಗಿದೆ. ಸದ್ಯ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಸೂರಜ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಕ್​ನಲ್ಲಿ ಹೋಗ್ತಿದ್ದಾಗ ಟಿಪ್ಪರ್ ಹರಿದು ಅನಾಹುತ ಸಂಭವಿಸಿದೆ ಸೂರಜ್ ಬಲಗಾಲಿನ ಮಂಡಿಯವರೆಗೆ ಕಾಲನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ ಎನ್ನಲಾಗಿದೆ.ರಷ್ಯಾದಲ್ಲಿ ‌ “ಸಶಸ್ತ್ರ ದಂಗೆ” ವಾಪಸ್ಸು ಪಡೆದ ವ್ಯಾಗ್ನರ್ ಪಡೆಗಳು

ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.

error: Content is protected !!