ಮೈಸೂರು: ದಿ. ಪಾರ್ವತಮ್ಮ ರಾಜ್ಕುಮಾರ್ ಅವರ ತಮ್ಮನ ಪುತ್ರ, ಯುವ ನಟ ಸೂರಜ್ಗೆ ಬೈಕ್ ಅಪಘಾತದಲ್ಲಿ ಗಂಭೀರವಾಗಿದೆ. ಬಲಗಾಲನ್ನು ವೈದ್ಯರು ತೆಗೆದಿದ್ದಾರೆ .
ಬೈಕ್ ನಲ್ಲಿ ಊಟಿಗೆ ಹೋಗುತ್ತಿದ್ದಾಗ ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ.
ಯುವ ನಟ ಸೂರಜ್ ಮೈಸೂರಿನಿಂದ ಊಟಿಗೆ ತೆರಳುತ್ತಿದ್ದ ಎನ್ನಲಾಗಿದೆ. ಸದ್ಯ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಸೂರಜ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್ನಲ್ಲಿ ಹೋಗ್ತಿದ್ದಾಗ ಟಿಪ್ಪರ್ ಹರಿದು ಅನಾಹುತ ಸಂಭವಿಸಿದೆ ಸೂರಜ್ ಬಲಗಾಲಿನ ಮಂಡಿಯವರೆಗೆ ಕಾಲನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ ಎನ್ನಲಾಗಿದೆ.ರಷ್ಯಾದಲ್ಲಿ “ಸಶಸ್ತ್ರ ದಂಗೆ” ವಾಪಸ್ಸು ಪಡೆದ ವ್ಯಾಗ್ನರ್ ಪಡೆಗಳು
ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು