ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಪವಿತ್ರಾ ಲೋಕೇಶ್, ಬಹುಬೇಡಿಕೆಯ ನಟಿ. ಅವರ ಬಾಳಲ್ಲಿ ದಾಂಪತ್ಯದ ಬಿರುಗಾಳಿ ಎದ್ದಿದೆ ಎಂದು ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಅದಕ್ಕಾಗಿಯೇ ಅವರು ಸೈಬರ್ ಕ್ರೈಂ ಠಾಣೆಗೆ ಮೊರೆ ಹೋಗಿದ್ದಾರೆ.ಇದನ್ನು ಓದಿ –ಚಾಮುಂಡಿ ಬೆಟ್ಟದಲ್ಲಿ ಮತ್ತೆ ಕುಸಿತ ಭೀತಿ: ದುರಸ್ತಿ ಕಾಮಗಾರಿ ಇನ್ನೂ ಪ್ರಾರಂಭ ಇಲ್ಲ
ತಾವು ತೆಲುಗಿನ ನಟ ನರೇಶ್ ಅವರೊಂದಿಗೆ ಮದುವೆ ಕೂಡ ಆಗಿದ್ದಾರೆ ಎಂದು. ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಬರೆಯಲಾಗುತ್ತಿದೆ ಎಂದು ನಟಿ ಪವಿತ್ರಾ ಮೈಸೂರಿನಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪವಿತ್ರ ಲೋಕೇಶ್ ಹೆಸರಿನಲ್ಲೂ ಕೆಲವರು ನಕಲಿ ಖಾತೆಗಳನ್ನು ತೆರೆದಿದ್ದಾರಂತೆ. ಆ ಖಾತೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಪತಿ ಸುಚೇಂದ್ರ ಪ್ರಸಾದ್ ಅವರ ಜೊತೆ ಪವಿತ್ರಾ ಲೋಕೇಶ್ ಇಲ್ಲವೆಂದು , ನರೇಶ್ ಅವರ ಜೊತೆ ಲೀವ್ ಇನ್ ಸಂಬಂಧ ಹೊಂದಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರಂತೆ. ಈ ಕುರಿತೂ ಅವರ ಸೈಬರ್ ಠಾಣೆಗೆ ದೂರು ದಾಖಲಿಸಿದ್ದಾರೆ. ಮೈಸೂರಿನ ಸೈಬರ್ ಪೊಲೀಸ್ ರು ಎಫ್‍ಐಆರ್ ಕೂಡ ದಾಖಲಿಸಿದ್ದಾರೆ.
ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಪವಿತ್ರಾ ಲೋಕೇಶ್, ಬಹುಬೇಡಿಕೆಯ ನಟಿ. ಅವರ ಬಾಳಲ್ಲಿ ದಾಂಪತ್ಯದ ಬಿರುಗಾಳಿ ಎದ್ದಿದೆ ಎಂದು ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಅದಕ್ಕಾಗಿಯೇ ಅವರು ಸೈಬರ್ ಕ್ರೈಂ ಠಾಣೆಗೆ ಮೊರೆ ಹೋಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು