ಬೆಂಗಳೂರು: ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು , ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ನಟ ದರ್ಶನ್, ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ – ಪೆಂಡ್ರೈವ್ ಕೇಸ್ : ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ
ಇದೀಗ ಪೊಲೀಸರ ಬಂಧನದಲ್ಲಿರುವಂತ ಎ1 ಆರೋಪಿ ಪವಿತ್ರಾ ಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪೊಲೀಸರು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ