ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನ ಖಂಡಿಸಿ ಶುಕ್ರವಾರ ಕೈ ಮುಖಂಡರೇ ಬೀದಿಗೆ ಇಳಿದಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನಾಯಕ ರಂದೀಪ್ ಸುರ್ಜೆವಾಲ ನೇತೃತ್ವದಲ್ಲಿ ಪೋಸ್ಟರ್ ಅಂಟಿಸಿ ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ.ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಸ್ವಾಮೀಜಿ ಬೇಲ್ ತಿರಸ್ಕರಿಸಿದ ಚಿತ್ರದುರ್ಗ ಕೋರ್ಟ್
ಬೆಂಗಳೂರಿನ ರೇಸ್ಕೋರ್ಸ್ ರಸ್ತೆ ಬದಿಯಲ್ಲಿ ಕಾಂಗ್ರೆಸ್ ನಾಯಕರು ಪೋಸ್ಟರ್ ಅಂಟಿಸಲು ಮುಂದಾಗಿ ಡಿ.ಕೆ.ಶಿವಕುಮಾರ್ ಗೋಡೆಗೆ ಗಮ್ ಹಚ್ಚಿ ಕೊಟ್ಟರೆ, ಸಿದ್ದರಾಮಯ್ಯ ಪೋಸ್ಟರ್ ಅಂಟಿಸಿದರು.
ಕಾಂಗ್ರೆಸ್ನ ಪೋಸ್ಟರ್ ಅಭಿಯಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪೊಲೀಸರು, ಸಿದ್ದರಾಮಯ್ಯ ಪೋಸ್ಟರ್ ಅಂಟಿಸುತ್ತಿದ್ದಂತೆಯೇ ಕಿತ್ತು ಬೀಸಾಡಿದರು.
ಈ ವೇಳೆ ಕಾರ್ಯಕರ್ತರ ನೂಕು ನುಗ್ಗಾಟ ನಡೆಯಿತು. ನಂತರ ಪೊಲೀಸರು ಮುಂಜಾಗೃತ ಕ್ರಮವಾಗಿ ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದುಕೊಂಡು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ