ಹಿಂದೂ ಸಮಾಜದ ಮೇಲೆ ಆಕ್ರಮಣಗಳಾಗಿವೆ. ಈಗಲೂ ಆಕ್ರಮಣ ಮುಂದುವರಿಯುತ್ತಿದೆ. ಕೆಲವು ಕಡೆ ಆಕ್ರಮಣ ಮಾಡಿ ದೇಗುಲ ಕೆಡವಿ ಮಸೀದಿಗಳನ್ನು ಕಟ್ಟಿದ್ದರೆ. ಆ ಜಾಗ ಎಷ್ಟು ಸ್ವಚ್ಛ ಆಗಬೇಕೋ ಅಷ್ಟೂ ಸ್ವಚ್ಛ ಆಗಬೇಕು ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು , ಆಕ್ರಮಣಗಳ ಸ್ವಚ್ಛತೆ ಭಾರತ ದೇಶದಲ್ಲಿ ಎಷ್ಟು ಸಾಧ್ಯವೋ ಅಷ್ಟೂ ಆಗಬೇಕು ಎಂದು ಬಯಸುತ್ತೇನೆ. ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಬಗ್ಗೆ ನನಗೆ ಹೆಚ್ಚಿನ ಮಾಹಿತಿಗಳಿಲ್ಲ ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಆದರೆ, ಈ ವಿಚಾರ ಕೋರ್ಟ್‍ನಲ್ಲಿ ತೀರ್ಮಾನ ಆಗಬೇಕು. ಅದು ದೇವಸ್ಥಾನ ಹೌದು ಅಂತ ಕೋರ್ಟ್ ತೀರ್ಮಾನ ಮಾಡಿದರೆ ಅದು ಹೌದು. ಅದು ದೇವಸ್ಥಾನ ಅಲ್ಲ ಎಂದು ಕೋರ್ಟ್ ತೀರ್ಮಾನಿಸಿದರೆ ಅದು ಅಲ್ಲ ಎಂದರು.
ಇದನ್ನು ಓದಿ : ಕೇರಳದಲ್ಲಿ ಭಾರೀ ಮಳೆ : 14 ವರ್ಷಗಳ ನಂತರ ಮೇ ನಲ್ಲೂ KRS ನಲ್ಲಿ 100 ಅಡಿ ನೀರು
ಈಗಿನ ಬೆಳವಣಿಗೆಗಳಲ್ಲಿ ಸಾಮರಸ್ಯ ಕದಡುವ ಪ್ರಶ್ನೆಯೇ ಇಲ್ಲ. ಕೋರ್ಟ್ ತೀರ್ಮಾನಕ್ಕೆ ಯಾರೂ ವಿರೋಧಗಳನ್ನು ವ್ಯಕ್ತಪಡಿಸಬಾರದು. ಸಮಾಜದಲ್ಲಿ ಸೌಹಾರ್ದ ಬೆಳೆಯಬೇಕು. ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಹೊಣೆಯಾಗಬೇಕಾಗಿಲ್ಲ. ಯಾರೇ ಆಗಲಿ ಮಾಡಿದ ತಪ್ಪನ್ನು ಒಪ್ಪಿಕೊಂಡು ಧಾರ್ಮಿಕ ಕೇಂದ್ರ ಬಿಟ್ಟುಕೊಡಬೇಕು ಎಂದು ಅಭಿಪ್ರಾಯಪಟ್ಟರು.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
ಗೃಹ ಬಳಕೆಯ ಸಿಲಿಂಡರ್ 50 ರು ಏರಿಕೆ- ಇಂದಿನಿಂದಲೇ ಹೊಸ ದರ ಜಾರಿ