ಮಾಸ್ಕ್, ಹೆಲ್ಮೆಟ್ ತಪಾಸಣೆ ಮಾಡುವ ಪೊಲೀಸರ ಮೇಲೆ ಪುಂಡನೊಬ್ಬ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ.
ಎಸ್ಎಐ ಮಹೇಶ್ ಪ್ರಭು ಹಲ್ಲೆಗೊಳಗಾದ ಪೊಲೀಸ್ ಹಾಗೂ ನಾಗೇಶ್ ಹಲ್ಲೆ ಮಾಡಿದ ಆರೋಪಿ.
ಪಾಂಡವಪುರ ಪಟ್ಟಣದಲ್ಲಿ ಎಸ್ಎಐ ಮಹೇಶ್ ಪ್ರಭು ಎಂಬವರ ಮೇಲೆ ಶಾಂತಿನಗರದ ನಿವಾಸಿ ನಾಗೇಶ್ ಎಂಬಾತ ಹಲ್ಲೆ ಮಾಡಿದ್ದಾನೆ.
ಎಸ್ಐ ಮಹೇಶ್ ಪ್ರಭು ತಮ್ಮ ಸಿಬ್ಬಂದಿಯೊಂದಿಗೆ ಪಾಂಡವಪುರ ಪಟ್ಟಣದಲ್ಲಿ ಹೆಲ್ಮೆಟ್ ಮತ್ತು ಮಾಸ್ಕ್ ತಪಾಸಣೆ ಮಾಡಿ ದಂಡ ವಿಧಿಸುತ್ತಿದ್ದರು. ಈ ವೇಳೆ ನಾಗೇಶ್ ಹೆಲ್ಮೆಟ್, ಮಾಸ್ಕ್ ಎರಡನ್ನು ಹಾಕದೇ ಸ್ಥಳಕ್ಕೆ ಬಂದಿದ್ದಾರೆ.
- ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
- ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
- ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ
- ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್
- ಪತ್ರಕರ್ತ ಹೊನಕೆರೆ ನಂಜಂಡೇಗೌಡರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರಕಟ
- ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ: ಜು. 7 ರಂದು ಬಜೆಟ್ ಮಂಡನೆ
More Stories
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಮಂಡ್ಯ ರೈತರಿಗೆ ಶಾಕ್ – ಹಾಲಿನ ಖರೀದಿ ದರದಲ್ಲಿ ಲೀಟರ್ಗೆ 1 ರು ಕಡಿತ
ಮಂಡ್ಯ : ಜಿಲ್ಲೆಯ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸಿ – ಕೃಷಿ ಸಚಿವ ಸಿ ಆರ್ ಎಸ್