ಪೆಟ್ರೋಲ್, ಡೀಸೆಲ್ ದರವು ಕಳೆದ 13 ದಿನ ಏರಿಕೆಯಾಗಿದೆ
ಭಾನುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ಗೆ 80 ಪೈಸೆ ಏರಿಕೆಯಾಗಿದೆ.
13ನೇ ದಿನದಲ್ಲಿ ಲೀಟರ್ಗೆ 8ರೂ. ಏರಿಕೆಯಾಗಿದೆ. ಬೆಂಗಳೂರಿನಲ್ಲಿ 107.32 ರೂ. ಇದ್ದ ಪೆಟ್ರೋಲ್ ದರ 108.99 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ಗೆ 91.29 ರೂ. ಇದ್ದ ಡೀಸೆಲ್ ದರ ರೂ. 92.83ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ರೂ. 103.41 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ ರೂ.94.67 ದಾಖಲಾಗಿದೆ.
ಮುಂಬೈನಲ್ಲಿ ಲೀ. ಪೆಟ್ರೋಲ್ ದರ ರೂ. 118.41, ಡೀಸೆಲ್ ರೂ.102.64 ದಾಖಲಾಗಿದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 108.21 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 113.03ರೂ ಹಾಗೂ ಡೀಸೆಲ್ಗೆ 97.02ರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ