ಇದನ್ನು ಓದಿ:ಫಾರೀನ್ ಹೆಂಡ ಇಲ್ಲದೇ ಈ ಹುಂಜ ನೀರನ್ನು ಮುಟ್ಟಲ್ಲ
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಶ್ವರ್ ಅವರು,ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿತ್ತನೆಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ. ಕೆಲ ಕಡೆ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವ ಯತ್ನ ನಡೆದಿದೆ.ಕೃತಕ ಅಭಾವ ಸೃಷ್ಟಿಸುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು