ರಾಜ್ಯದಲ್ಲಿ ಶೀಘ್ರವೇ ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಇಳಿಕೆ : ಸಂಸದ ಸಿದ್ದೇಶ್ವರ್

Team Newsnap
0 Min Read

ಶೀಘ್ರವೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ

ಇದನ್ನು ಓದಿ:ಫಾರೀನ್ ಹೆಂಡ ಇಲ್ಲದೇ ಈ ಹುಂಜ ನೀರನ್ನು ಮುಟ್ಟಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಶ್ವರ್ ಅವರು,ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿತ್ತನೆಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ. ಕೆಲ ಕಡೆ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವ ಯತ್ನ ನಡೆದಿದೆ.ಕೃತಕ ಅಭಾವ ಸೃಷ್ಟಿಸುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು

Share This Article
Leave a comment