ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 40 ಪೈಸೆ ಕಡಿಮೆ ಮಾಡಲಾಗಿದೆ. ಹೊಸ ದರ ಮಂಗಳವಾರ ಬೆಳಿಗ್ಗೆ6 ಗಂಟೆಯಿಂದ ಜಾರಿಗೆ ಬರಲಿವೆ.
ನವದೆಹಲಿಯಲ್ಲಿ ಸೋಮವಾರ ಪೆಟ್ರೋಲ್ ಬೆಲೆ 96.72 ರೂ., ಮುಂಬೈನಲ್ಲಿ 106.31 ರು
ಕೊಲ್ಕತ್ತಾ ದಲ್ಲಿ ಪೆಟ್ರೋಲ್ ಗೆ 106.03 ರೂ., ಚೆನ್ನೈನಲ್ಲಿ 102.63 ರೂ ಆಗಿದೆ.