ಸತತ ಎಂಟನೇ ದಿನವೂ ತೈಲ ಬೆಲೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಪೆಟ್ರೋಲ್ 84 ಪೈಸೆ ಮತ್ತು ಡಿಸೇಲ್ 85 ಪೈಸೆ ಹೆಚ್ಚಳವಾಗಿದೆ.
ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 101.01 ಮತ್ತು ಡಿಸೇಲ್ ಬೆಲೆ 92.27 ರೂಪಾಯಿ ಆಗಿದೆ.
ಮುಂಬೈನಲ್ಲಿ ನೂರರ ಗಡಿ ದಾಟಿದ ಡಿಸೇಲ್
ಇನ್ನು ಮುಂಬೈನಲ್ಲಿ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳಗೊಂಡು ಲೀಟರ್ಗೆ 115.88 ರೂಪಾಯಿಗೆ ಬಂದು ನಿಂತಿದೆ. ಡಿಸೇಲ್ ಬೆಲೆ 85 ಪೈಸೆ ಹೆಚ್ಚಳವಾಗಿ ಲೀಟರ್ಗೆ 100.10 ರೂಪಾಯಿ ಆಗಿದೆ.
ಮಹಾರಾಷ್ಟ್ರದಲ್ಲಿ ಡಿಸೇಲ್ ಬೆಲೆ100 ರು ಗಡಿ ದಾಟಿದೆ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 106.69 (75 ಪೈಸೆ ಹೆಚ್ಚಳ), ಡೀಸೆಲ್ ರೂ 96.76 (76 ಪೈಸೆ ಹೆಚ್ಚಳ) ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ರೂ 110.52 (84 ಪೈಸೆ ಹೆಚ್ಚಳ), ಮತ್ತು ಡೀಸೆಲ್ ಬೆಲೆ 95.42 (80 ಪೈಸೆ ಹೆಚ್ಚಳ) ರೂಪಾಯಿಗೆ ಏರಿಕೆ ಆಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ