ದಿನೇ ದಿನೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದ ಶನಿವಾರವೂ ಕೂಡ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆ ಆಗಿದೆ.
ಈ ಮೂಲಕ ಪೆಟ್ರೋಲ್ ಬೆಲೆ ಲೀಟರ್ಗೆ 102.61 ರೂಪಾಯಿ ಏರಿಕೆಯಾಗಿದೆ. ಕೇವಲ 12 ದಿನಗಳ ಅವಧಿಯಲ್ಲಿ 7.20 ರೂಪಾಯಿ ಹೆಚ್ಚಳ ಕಂಡಿದೆ.
ಡೀಸೆಲ್ ಬೆಲೆಯಲ್ಲೂ 80 ಪೈಸೆ ಏರಿಕೆ ಕಂಡಿದ್ದು, ಲೀಟರ್ ಡೀಸೆಲ್ ಬೆಲೆ 93.87 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 84 ಪೈಸೆ, ಡೀಸೆಲ್ 78 ಪೈಸೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 85 ಪೈಸೆ ಏರಿಕೆ ಆಗಿದೆ. ಈ ಮೂಲಕ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 117.57 ರೂಪಾಯಿ ಆಗಿದೆ. ಜೊತೆಗೆ ಡೀಸೆಲ್ ಬೆಲೆ 85 ಪೈಸೆ ಏರಿಕೆಯಾಗಿದ್ದು, 101.79 ರೂಪಾಯಿಗೆ ತಲುಪಿದೆ.
ಯಾವ ನಗರದಲ್ಲಿ ತೈಲ ಬೆಲೆ. ಎಷ್ಟು ?
ಪೆಟ್ರೋಲ್ | ಡೀಸೆಲ್ | |
ದೆಹಲಿ | 102.61 ರು | 93.87ರು |
ಮುಂಬೈ | 117.57ರು | 101.79ರು |
ಚೆನ್ನೈ | 108.21ರು | 98.28ರು |
ಕೊಲ್ಕತ್ತಾ | 112.19ರು | 97.02ರು |
ಬೆಂಗಳೂರು | 108.14ರು | ₹92.05 ರು |
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ