ಉಕ್ರೇನ್ ಮತ್ತು ರಷ್ಯಾ ಭೀಕರ ಯುದ್ದದಿಂದ ಭಾರತದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗುವ ಸಾಧ್ಯತೆ ಇದೆ.
ಈ ಯುದ್ಧದಿಂದ ದಾಖಲೆ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗುತ್ತಿದೆ. ಇನ್ನು ತೈಲ ಉತ್ಪಾದನೆಯಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ರಾಷ್ಟ್ರ ರಷ್ಯಾ ಆಗಿದೆ. ವಿಶ್ವದಲ್ಲಿ ಶೇಕಡಾ 10ರಷ್ಟು ತೈಲ ಉತ್ಪಾದನೆ ರಷ್ಯಾದಲ್ಲಿ ಆಗುತ್ತಿದೆ.
9 ವರ್ಷಗಳಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಯುದ್ಧದಿಂದಾಗಿ ಬ್ಯಾರೆಲ್ಗೆ 116 ಡಾಲರ್ ಕಚ್ಚಾತೈಲ ದರ ತಲುಪಿದೆ.
ಇನ್ನು ಯುದ್ಧ ಮುಂದುವರಿದರೆ ಪೆಟ್ರೋಲ್ ದರ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಇದರ ನೇರ ಎಫೆಕ್ಟ್ ಭಾರತದ ತೈಲ ದರದ ಮೇಲೂ ಬೀಳುವ ಸಾಧ್ಯತೆ ಇದೆ.
ನವೆಂಬರ್ನಿಂದಲೂ ಭಾರತದಲ್ಲಿ ಯಾವುದೆ ರೀತಿಯ ಬದಲಾವಣೆ ಕಾಣದ ಪೆಟ್ರೋಲ್ ದರ ಇದೀಗ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಬಹುದು.
ಆದರೆ ಈ ಯುದ್ದದ ಪರಿಣಾಮವಾಗಿ ಕೆಲವೇ ದಿನಗಳಲ್ಲಿ ಪೆಟ್ರೋಲ್ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ