ಅಯೋಧ್ಯೆ ರಾಮಮಂದಿರ ಸ್ಫೋಟಕ್ಕೆ PFI ಪ್ಲಾನ್; ಐದು ಮಂದಿ ಬಂಧನ

Team Newsnap
0 Min Read
ram mandir in ramnagar karnataka

ಅಯೋಧ್ಯೆಯ ರಾಮಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪಿ ಎಫ್ ಐ ಸಂಘಟನೆಯ ಐವರು ಕಾರ್ಯಕರ್ತರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ.

ಬಂಧಿತರ ವಿಚಾರಣೆ ವೇಳೆ ರಾಮಮಂದಿರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೂ ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. ಬಂಧಿತರನ್ನು ಎನ್ ಐ ಎ ನಾಸಿಕ್ ಕೋರ್ಟ್ ಗೆ ಹಾಜರುಪಡಿಸಿದೆ.

Share This Article
Leave a comment