ನಾರ್ವೆ ದೇಶದಲ್ಲಿ ಕೊರೋನಾ ಫೈಜರ್ ಲಸಿಕೆ ಹಾಕಿಸಿಕೊಂಡ ನಂತರ ಅಡ್ಡ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ.
ಫೈಜರ್ ಅಭಿವೃದ್ಧಿಪಡಿಸಿದ ಲಸಿಕೆ ಪಡೆದ 25 ಮಂದಿ ವೃದ್ದ ಪೈಕಿ 23 ಮಂದಿಗೆ ಅಡ್ಡ ಪರಿಣಾಮ ಬೀರಿ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಈ ಅಂಶ ದೃಢವಾಗಿದೆ.
ವೃದ್ದರು ನಾನಾ ರೋಗಗಳಿಂದ ಬಳಲುತ್ತಿದ್ದರು. ಹೀಗಾಗಿ ಲಸಿಕೆ ಕೂಡ ಅಡ್ಡ ಪರಿಣಾಮ ಬೀರಿದೆ ಎಂದು ವೈದ್ಯರು ಹೇಳಿದ್ದಾರೆ.
ನಾರ್ವೆ ದೇಶದಲ್ಲಿ ಇದುವರೆಗೂ 30 ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ. ಅದರಲ್ಲಿ 23 ಮಂದಿ ಸಾವನ್ನಪ್ಪಿದರು. ಈ ದುರಂತದ ಬಗ್ಗೆ ತನಿಖೆ ನಡೆಸುವ ನಾರ್ವೆ ಸರ್ಕಾರ ತನಿಖೆಗೆ ಆದೇಶ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ