ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡುತ್ತಿದ್ದಾರೆ. ಅಲ್ಲದೇ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಉಲ್ಲೇಖಿಸಿ ಸರ್ಕಾರ ಈ ಆದೇಶ ಹೊರಡಿಸಿದೆ.ಇದನ್ನು ಓದಿ –ಕೆರೂರು ಗುಂಪು ಘರ್ಷಣೆ : ಸಿದ್ದು ನಮ್ಮನ್ನು ನೋಡಲು ಬರುವುದು ಬೇಡ – ಗಾಯಾಳುಗಳ ಪ್ರತಿರೋಧ
ಕರ್ನಾಟಕ ರಾಜ್ಯ ನೌಕರರ ಸಂಘ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ತೆಗೆಯುದಕ್ಕೆ ನಿಷೇಧ ಹೇರಬೇಕು ಎಂದು ಮನವಿ ಮಾಡಿತ್ತು.
ಮನವಿ ಪುರಸ್ಕರಿಸಿದ ಸರ್ಕಾರ ಈ ಮನವಿಯನ್ನು ಪುರಸ್ಕರಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟಓ ಅಥವಾ ವಿಡಿಯೋ ತೆಗೆಯುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ