ಬೆಂಗಳೂರು:
ರಾಜ್ಯದಲ್ಲಿ ಮತ್ತೆ ಐವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ, ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಸರ್ಕಾರ ಆದೇಶ ಹೊರಡಿಸಿದೆ.
ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಸುರಾಲ್ಕರ್ ವಿಕಾಸ್ ಕಿಶೋರ್-ಬಿಬಿಎಂಪಿ ರಾಜರಾಜೇಶ್ವರಿ ನಗರ ವಲಯ ಆಯುಕ್ತ
ಶ್ರೀರೂಪಾ-ಇಡಿ, ಕೆಎಸ್‌ಎಂಸಿ
ಐವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ
- ರೋಹಿಣಿ ಸಿಂಧೂರಿ-ಚೀಫ್ ಎಡಿಟರ್, ಕರ್ನಾಟಕ ಗೆಜೆಟಿಯರ್
- ಪ್ರದೀಪ್.ಪಿ-ನಿರ್ದೇಶಕ, ಆರ್‌ಡಿಪಿಆರ್ (ಸೋಷಿಯಲ್ ಆಡಿಟ್)
- ಲತಾಕುಮಾರಿ.ಕೆ.ಎಸ್-ಕೆಪಿಎಸ್‌ಸಿ ಕಾರ್ಯದರ್ಶಿ
- ಸಿ.ಎನ್.ಶ್ರೀಧರ-ಜವಳಿ ಇಲಾಖೆ ಆಯುಕ್ತ
- ಸಂಗಪ್ಪ-ಕಿಯೋನಿಕ್ಸ್ ಎಂಡಿ
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ