ಚಾಮರಾಜನಗರ ಜಿಲ್ಲೆಯ ಭೋಗಪುರದ ಹೊರವಲಯದಲ್ಲಿ ಲಘು ವಿಮಾನ ಪತನಗೊಂಡಿದ್ದು ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದ್ದು, ಪೈಲಟ್ ಪ್ಯಾರಾಚೂಟ್‌ಗಳ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ. ವಿಮಾನ ಸಂಪೂರ್ಣ ಸುಟ್ಟು ಬೆಂಕಿಗೆ ಆಹುತಿಯಾಗಿದೆ. ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ಸದ್ಯ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದು, ವಿಮಾನ ಪತನಕ್ಕೆ ನಿಖರ ಕಾರಣ ಏನೆಂಬುದನ್ನು ತಿಳಿಯಲು ತಪಾಸಣೆ ನಡೆಸುತ್ತಿದ್ದಾರೆ.