ಸಿವಿಲ್ ಏವಿಯೇಷನ್ ಅಥಾರಿಟಿ ಆಫ್ ನೇಪಾಳ ಸಂಸ್ಥೆಯ ವಿಮಾನವು ಕಠ್ಮಂಡುವಿನಿಂದ ಪೋಕ್ರಾನ್ಗೆ ತೆರಳುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕ್ರ್ಯಾಶ್ ಆಗಿದೆ.
ವಿಮಾನದಲ್ಲಿ ಸುಮಾರು 68 ಪ್ರಯಾಣಿಕರು ಸೇರಿದಂತೆ ಮೂವರು ವಿಮಾನ ಸಿಬ್ಬಂದಿ ಇದ್ದರು.ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ- ವಿಷ ಸೇವಿಸಿ ಯುವತಿ ಆತ್ಮಹತ್ಯೆ
ವಿಮಾನವು ಪೋಕ್ರಾನ್ ಇಂಟರ್ ನ್ಯಾಷನಲ್ ಏರ್ಪೋರ್ಟ್( Pokhran International Airport ) ಸಮೀಪದಲ್ಲೇ ಪತನಗೊಂಡಿದೆ. ಇನ್ನು ಸ್ಥಳೀಯರು ವಿಮಾನಕ್ಕೆ ಹೊತ್ತಿಕೊಂಡ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಆದ್ರೆ ಎಷ್ಟು ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ