February 24, 2026

Newsnap Kannada

The World at your finger tips!

indian railways

ಬೆಂಗಳೂರಿನ ರೇಲ್ವೆ ನಿಲ್ದಾಣಗಳಲ್ಲಿ ಫ್ಲಾಟ್ ಫಾರಂ ಟಿಕೆಟ್ ದರ ಇಂದಿನಿಂದಲೇ 50 ರು.

Spread the love

ಅನವಶ್ಯಕ ವಾಗಿ ರೈಲು ನಿಲ್ದಾಣಗಳಿಗೆ ಆಗಮಿಸುವ ಜನರನ್ನು ನಿಯಂತ್ರಿಸಲು ಬೆಂಗಳೂರಿನ ನಾಲ್ಕು ರೈಲು ನಿಲ್ದಾಣಗಳ ಇಂದಿನಿಂದಲೇ ಫ್ಲಾಟ್ ಫಾರಂ ಟಿಕೆಟ್ ದರವನ್ನು ಮತ್ತೆ ಹೆಚ್ಚಿಸಲಾಗಿದೆ.

ಬೆಂಗಳೂರಿನ ಈ ನಾಲ್ಕು ರೈಲು ನಿಲ್ದಾಣಗಳ ಫ್ಲಾಟ್ ಫಾರಂ ಟಿಕೆಟ್ ದರವನ್ನು 10 ರು. ನಿಂದ 50 ರುಗೆ ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ರೈಲು ನಿಲ್ದಾಣಗಳಲ್ಲಿ ಹೆಚ್ಚು ಸೇರದಂತೆ ಮಾಡಲು ರೈಲು ನಿಲ್ದಾಣಗಳಲ್ಲಿ ಫ್ಲಾಟ್ ಫಾರಂ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ.

error: Content is protected !!