ಇದನ್ನು ಓದಿ –ಕರ್ನಾಟಕ 5 ರಾಷ್ಟ್ರೀಯ ಹೆದ್ದಾರಿ 7 ರೈಲ್ವೆ ಯೋಜನೆಗಳಿಗೆ PM ಮೋದಿ ಶಂಕುಸ್ಥಾಪನೆ
ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ಅಂತ್ಯಗೊಂಡು ಎಸ್ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ಮಾಡಿದೆ
ಮಹಾರಾಜ ಕಾಲೇಜು ಮೈದಾನದ ಸುತ್ತ ಪೊಲೀಸರ ಬಿಗಿ ಭದ್ರತೆ, ವೇದಿಕೆ ಹಿಂಬಾಗದಲ್ಲಿ ಬೃಹತ್ ಎಲ್‌ಇಡಿ ಅಳವಡಿಕೆ ಮಾಡಲಾಗಿದೆ.
ಮೈಸೂರಿಗೆ ಬಂದಿರುವ ಪಿಎಂ, ರಾಡಿಸನ್ ಹೋಟೆಲ್ನಲ್ಲಿ ತಂಗಲಿದ್ದಾರೆ.
ಮೆನು ಏನು ?
ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ ಊಟ ಇದೆ. ಬೆಳಗ್ಗಿನ ಉಪಾಹಾರಕ್ಕೆ ಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬರ್ ಸಿದ್ದಪಡಿಸಲಾಗುತ್ತದೆ.
ಬ್ರೆಡ್ ಬಟರ್, ಮಿಕ್ಸ್ ಫ್ರೂಟ್, ಟೀ ಹಾಗೂ ಮಾರಿ ಬಿಸ್ಕಟ್ ಇದೆ. ರಾತ್ರಿಯ ಊಟಕ್ಕೆ ಕಿಚಡಿ/ಗುಜರಾತಿ ಕರಿ, ರೋಟಿ, ದಾಲ್, ರೈಸ್, ಎರಡು ರೀತಿಯ ಸಬ್ಜಿ, ಮೈಸೂರು ಪಾಕ್, ಮಿಕ್ಸ್ ಫ್ರೂಟ್ ಒಳಗೊಂಡ ಮೆನು ತಯಾರಿಸಲಾಗುತ್ತದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು