Politics

ಮೈಸೂರಿನಲ್ಲಿ ಪಿಎಂ ಮೋದಿ ಊಟ – ಉಪಹಾರ ಏನು ? ಸಿದ್ದತೆ ಹೇಗಿದೆ ನೋಡಿ

ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ

ಇದನ್ನು ಓದಿ –ಕರ್ನಾಟಕ 5 ರಾಷ್ಟ್ರೀಯ ಹೆದ್ದಾರಿ 7 ರೈಲ್ವೆ ಯೋಜನೆಗಳಿಗೆ PM ಮೋದಿ ಶಂಕುಸ್ಥಾಪನೆ

ಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ಅಂತ್ಯಗೊಂಡು ಎಸ್​​ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ಮಾಡಿದೆ

ಮಹಾರಾಜ ಕಾಲೇಜು ಮೈದಾನದ ಸುತ್ತ ಪೊಲೀಸರ ಬಿಗಿ ಭದ್ರತೆ, ವೇದಿಕೆ ಹಿಂಬಾಗದಲ್ಲಿ ಬೃಹತ್ ಎಲ್‌ಇಡಿ ಅಳವಡಿಕೆ ಮಾಡಲಾಗಿದೆ.

ಮೈಸೂರಿಗೆ ಬಂದಿರುವ ಪಿಎಂ, ರಾಡಿಸನ್ ಹೋಟೆಲ್​ನಲ್ಲಿ ತಂಗಲಿದ್ದಾರೆ.

ಮೆನು ಏನು ?

ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ ಊಟ ಇದೆ. ಬೆಳಗ್ಗಿನ ಉಪಾಹಾರಕ್ಕೆ ಅವಲಕ್ಕಿ, ಉಪ್ಪಿಟ್ಟು, ಇಡ್ಲಿ-ಸಾಂಬರ್ ಸಿದ್ದಪಡಿಸಲಾಗುತ್ತದೆ.

ಬ್ರೆಡ್ ಬಟರ್, ಮಿಕ್ಸ್ ಫ್ರೂಟ್, ಟೀ ಹಾಗೂ ಮಾರಿ ಬಿಸ್ಕಟ್ ಇದೆ. ರಾತ್ರಿಯ ಊಟಕ್ಕೆ ಕಿಚಡಿ/ಗುಜರಾತಿ ಕರಿ, ರೋಟಿ, ದಾಲ್, ರೈಸ್, ಎರಡು ರೀತಿಯ ಸಬ್ಜಿ, ಮೈಸೂರು ಪಾಕ್, ಮಿಕ್ಸ್ ಫ್ರೂಟ್ ಒಳಗೊಂಡ ಮೆನು ತಯಾರಿಸಲಾಗುತ್ತದೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024