December 25, 2024

Newsnap Kannada

The World at your finger tips!

modi1

ಪ್ರಧಾನಿ ಮೋದಿ ತಾಯಿ ನಿಂದನೆ : ಬಿಬಿಸಿ ರೇಡಿಯೋ ಶೋ ಕಾರ್ಯಕ್ರಮ ವೈರಲ್

Spread the love

ಬಿಬಿಸಿ ಏಷ್ಯನ್ ನೆಟ್ ವರ್ಕ್ ನ ‘ಬಿಗ್ ಡಿಬೇಟ್’ ರೇಡಿಯೋ ಕಾರ್ಯಕ್ರಮದಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಭಾರತದ ಪ್ರಧಾನಿ ನರೇಂದ್ರ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.

ಈ ಎಪಿಸೋಡ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಯುಕೆಯಲ್ಲಿ ಸಿಖ್ಖರು ಮತ್ತು ಭಾರತೀಯರ ವಿರುದ್ಧದ ವರ್ಣಭೇದ ನೀತಿಯ ಕುರಿತಾದ ಚರ್ಚೆಯ ನಡೆಯುತ್ತಿತ್ತು.

ಈ ಸಂದರ್ಭದಲ್ಲಿ, ಸರ್ಕಾರವು ಅಂಗೀಕರಿಸಿದ ಮೂರು ಕೃಷಿ ಸುಧಾರಣೆಗಳ ನಂತರ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ಚರ್ಚೆ ರೆಡಿಯೋದಲ್ಲಿ ನಡೆಯಿತು.

ಆ ಕಾರ್ಯಕ್ರಮದ ಸಂದರ್ಭದಲ್ಲಿ, ಕರೆ ಮಾಡಿದವರಲ್ಲಿ ಒಬ್ಬರು ಪಿಎಂ ಮೋದಿಯ ತಾಯಿ ಹೀರಾಬೆನ್ ಮೋದಿ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಮಾತನಾಡಿದ್ದಾರೆ. ಅದು ಈಗ ವೈರಲ್‌ ಗಿದೆ.

Copyright © All rights reserved Newsnap | Newsever by AF themes.
error: Content is protected !!