ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣ: ಸಂತ್ರಸ್ತ ಬಾಲಕಿ ಮನೆಯಿಂದ ಕಾಣೆ

Team Newsnap
0 Min Read

ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಇದೀಗ ಮೇ.24ರಂದು ಸಂತ್ರಸ್ತೆ ಬಾಲಕಿಯ ಚಿಕ್ಕಪ್ಪ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ಒಡನಾಡಿ ಸಂಸ್ಥೆಯಿಂದ ಸಂತ್ರಸ್ತೆಯ ಚಿಕ್ಕಪ್ಪ ಮುರುಗಾ ಬೆಂಬಲಿಗರ ಒತ್ತಡಕ್ಕೆ ಸಿಲುಕಿದ್ದಾರೆ.ತೆಲಂಗಾಣ ಸರ್ಕಾರದಿಂದ ಮಹತ್ವದ ನಿರ್ಧಾರ : ರಾಜ್ಯಾದ್ಯಂತ ಗುಟ್ಕಾ, ತಂಬಾಕು, ಪಾನ್ ಮಸಾಲಾ ನಿಷೇಧ

ಪೊಲೀಸರು ಹಾಗೂ ಸಿಡಬ್ಲ್ಯುಸಿ ಎದುರು ಬಾಲಕಿ ಅಳಲು ತೋಡಿಕೊಂಡಿದ್ದಾಳೆ ಎಂದು ಸಹಚರ ಸಂಸ್ಥೆಯಿಂದ ಮಾಹಿತಿ ಇದೆ.

Share This Article
Leave a comment