ಬೆಂಗಳೂರು : ಇಂದು ಹೈಕೋರ್ಟ್‌ನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಚಾರ್ಜ್ ಶೀಟ್ ಹಿನ್ನೆಲೆಯಲ್ಲಿ ಪ್ರಕರಣವನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು , ಹೈಕೋರ್ಟ್ ಮಧ್ಯಂತರ ರಕ್ಷಣೆಗೆ ನೀಡಿತ್ತು.
ಇದೀಗ ಅಶೋಕ್ ನಾಯ್ಕ್ ಅವರು ಮಧ್ಯಂತರ ತಡೆ ಆದೇಶವನ್ನು ತೆರವು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 2.30 ಕ್ಕೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.ಕೃಷ್ಣ ನದಿ ತೀರದ ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ
ಮಾರ್ಚ್ 3 , 2024 ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು ,ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ