ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.
ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಸದ್ಯ 7 ದಿನಗಳ ಕಾಲ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಆದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಶೀತ, ಜ್ವರ ಜನರನ್ನು ಕಾಡುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು