ಮಂಡ್ಯ : ಪೂಜಾರಿಯೊಬ್ಬರು ಮದ್ದೂರಿನ ಕೊಂಡೋತ್ಸವದ ಕೊಂಡವನ್ನು ಹಾಯುವ ಸಂದರ್ಭದಲ್ಲಿ ಆಯತಪ್ಪಿ ಕೊಂಡಕ್ಕೆ ಬಿದ್ದು, ತೀವ್ರಗಾಯವಾಗಿರುವ ಘಟನೆ ನಡೆದಿದೆ.
ಮದ್ದೂರು ತಾಲೂಕಿನ ಹುಲುಗನಹಳ್ಳಿಯಲ್ಲಿ ಬಸವೇಶ್ವರ ಕೊಂಡೋತ್ಸವದ ವೇಳೆಯಲ್ಲಿ ವೀರಗಾಸೆಯ ಪೂಜಾರಿ ಕೊಂಡವನ್ನು ಹಾಯೋದಕ್ಕೆ ಓಡಿ ಹೋಗುತ್ತಿದ್ದು , ಕೊಂಡದಲ್ಲಿ ಓಡಿ ಹೋಗುತ್ತಾ ಹಾದು ಹೋಗುತ್ತಿದ್ದಾಗ ಆಯತಪ್ಪಿ ವೀರಗಾಸೆ ಪೂಜಾರಿ ಬಿದ್ದಿದ್ದಾರೆ.
ಅಲ್ಲಿದಂತ ಜನರು ಕೂಡಲೇ ಅವರನ್ನು ಎತ್ತಿ ಸಂತೈಸಿದ್ದಾರೆ . ಬಿಗ್ ಬಾಸ್ ಖ್ಯಾತಿ ಸೋನುಗೌಡ ಬಂಧನ
ಆದರು ಬೆಂಕಿಯ ಕೆಂಡದಿಂದ ಅವರಿಗೆ ತೀವ್ರವಾದಂತ ಸುಟ್ಟಗಾಯವಾಗಿ ಅವರನ್ನು ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ