February 22, 2026

Newsnap Kannada

The World at your finger tips!

BBMP , election , government

ಮೋದಿ ಪ್ರವಾಸದ ವೇಳೆ ಕಳಪೆ ರಸ್ತೆ ಕಾಮಗಾರಿ : ಇಬ್ಬರು ಇಂಜಿನಿಯರ್ ಗಳ ಅಮಾನತು

Spread the love

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವೇಳೆ ಬೆಂಗಳೂರಿನಲ್ಲಿ ನಿರ್ಮಾಣ ಮಾಡಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆ BBMP ಇಬ್ಬರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎ.ರವಿ ಹಾಗೂ ಸಹಾಯಕ ಅಭಿಯಂತರ ವಿಶ್ವಾಸ್ ಐ.ಕೆ ಅಮಾನತು ಮಾಡಲಾಗಿದೆ.ಅರಸೀಕೆರೆ ನಗರಸಭೆಯ ಏಳು ಸದಸ್ಯರು ಅನರ್ಹಗೊಳಿಸಿದ ಹೈಕೋರ್ಟ್ – ಡಿಸಿ ತೀರ್ಪಿಗೆ ಜಯ

ಪ್ರಧಾನಿ ಮೋದಿ ರಾಜ್ಯ ಪ್ರವಾಸದ ವೇಳೆ ಕಳಪೆ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ಇಬ್ಬರು ಇಂಜಿನಿಯರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

error: Content is protected !!