ಸ್ಟ್ಯಾಂಡ್-ಅಪ್ ಕಾಮಿಡಿಯನ್ ರಾಜು ಶ್ರೀವಾಸ್ತವ ಅವರಿಗೆ ಹೃದಯಾಘಾತ ಆಗಿದೆ.
ಜಿಮ್ನಲ್ಲಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನನ್ನ ಮಗ ಕಾಂಗ್ರೆಸ್ ಸೇರ್ಪಡೆ ಆಗುವುದು ನಿಜ: ಬಿಜೆಪಿ MLC ವಿಶ್ವನಾಥ್
ಜಿಮ್ನ ಟ್ರೆಡ್ಮಿಲ್ನಲ್ಲಿ ವರ್ಕ್ ಮಾಡ್ತಿದ್ದಾಗ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ತರಬೇತುದಾರರು ಏಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಏಮ್ಸ್ ಆಸ್ಪತ್ರೆಯ ಕಾರ್ಡಿಯಾಲಜಿ ಮತ್ತು ಎಮರ್ಜನ್ಸಿ ವಿಭಾಗದ ಡಾ.ನಿತೀಶ್ ನ್ಯಾಯ್ ನೇತೃತ್ವದಲ್ಲಿ ರಾಜು ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.
ಏಮ್ಸ್ ಆಸ್ಪತ್ರೆ ನೀಡಿರುವ ಮಾಹಿತಿ ಪ್ರಕಾರ, ಕಾಮಿಡಿಯನ್ಗೆ ‘ಕಾರ್ಡಿಯಾಕ್ ಅರೆಸ್ಟ್’ ಆಗಿದೆ. ಅವರಿಗೆ ಎರಡು ಬಾರಿ CPR ಮಾಡಲಾಗಿದೆ ಎಂದು ತಿಳಿಸಿದೆ. ಇತ್ತ, ರಾಜು ಅವರ ಸಹೋದರ ಆಶಿಶ್ ಕೂಡ, ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಖಚಿತ ಪಡಿಸಿದ್ದಾರೆ. ಕಾನ್ಪುರ ಮೂಲದ ರಾಜು ಶ್ರೀವಾಸ್ತವ್, ‘ಉತ್ತರ ಪ್ರದೇಶ್ ಫಿಲ್ಮ್ ಬೋರ್ಡ್’ನ ಅಧ್ಯಕ್ಷರಾಗಿದ್ದಾರೆ.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ