ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ- 2022ಕ್ಕೆ 2022 ರ ಆಗಸ್ಟ್ 20 ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.ಇದನ್ನು ಓದಿ –ಹುಡುಗಿ ವಿಚಾರಕ್ಕೆ ಪೋಲಿಸ್ ಕಮಿಷನರ್ ಕಚೇರಿ ಮುಂದೆಯೇ ಕೈಕೈ ಮಿಲಾಯಿಸಿದ ವಿದ್ಯಾರ್ಥಿಗಳು
ಸೆಕ್ಷನ್ 121ರ ತಿದ್ದುಪಡಿಯಂತೆ ತಾಲೂಕು ಪಂಚಾಯಿತಿ 12 ಕ್ಷೇತ್ರಗಳಿಗೆ 2 ಲಕ್ಷ ಗ್ರಾಮೀಣ ಜನಸಂಖ್ಯೆ ಬದಲಿಗೆ 2.30 ಲಕ್ಷ ಜನಸಂಖ್ಯೆ ಮಾಡಲಾಗಿದೆ.
ಪ್ರತಿ ಜಿಲ್ಲೆಯಲ್ಲಿ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 20 ಜಿ.ಪಂ. ಕ್ಷೇತ್ರಗಳ ಬದಲಿಗೆ 25 ಕ್ಷೇತ್ರಗಳನ್ನು ಮಾಡಲಾಗಿದೆ. 7ರಿಂದ 9.5 ಲಕ್ಷ ಜನಸಂಖ್ಯೆಗೆ 28 ಸದಸ್ಯರು ಇರಬೇಕು ಎಂದು ಬದಲಾವಣೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು