Karnataka

ರಾಜ್ಯದ ಜಿಪಂ – ತಾಪಂ ಗಳ ಜನಸಂಖ್ಯೆ , ಸ್ಥಾನ ನಿಗದಿ : ಸರ್ಕಾರದ ಆದೇಶ

ರಾಜ್ಯದ ತಾ ಪಂ ಹಾಗೂ ಜಿ ಪಂ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧ್ಯಾದೇಶ- 2022ಕ್ಕೆ 2022 ರ ಆಗಸ್ಟ್ 20 ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.ಇದನ್ನು ಓದಿ –ಹುಡುಗಿ ವಿಚಾರಕ್ಕೆ ಪೋಲಿಸ್ ಕಮಿಷನರ್​​ ಕಚೇರಿ ಮುಂದೆಯೇ ಕೈಕೈ ಮಿಲಾಯಿಸಿದ ವಿದ್ಯಾರ್ಥಿಗಳು

ಸೆಕ್ಷನ್‌ 121ರ ತಿದ್ದುಪಡಿಯಂತೆ ತಾಲೂಕು ಪಂಚಾಯಿತಿ 12 ಕ್ಷೇತ್ರಗಳಿಗೆ 2 ಲಕ್ಷ ಗ್ರಾಮೀಣ ಜನಸಂಖ್ಯೆ ಬದಲಿಗೆ 2.30 ಲಕ್ಷ ಜನಸಂಖ್ಯೆ ಮಾಡಲಾಗಿದೆ.

ಪ್ರತಿ ಜಿಲ್ಲೆಯಲ್ಲಿ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 20 ಜಿ.ಪಂ. ಕ್ಷೇತ್ರಗಳ ಬದಲಿಗೆ 25 ಕ್ಷೇತ್ರಗಳನ್ನು ಮಾಡಲಾಗಿದೆ. 7ರಿಂದ 9.5 ಲಕ್ಷ ಜನಸಂಖ್ಯೆಗೆ 28 ಸದಸ್ಯರು ಇರಬೇಕು ಎಂದು ಬದಲಾವಣೆ ಮಾಡಲಾಗಿದೆ.

Team Newsnap
Leave a Comment

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024