February 21, 2026

Newsnap Kannada

The World at your finger tips!

st school

ಮಡಿಕೇರಿಯ ಸೆಂಟ್ ಜೋಸೆಫ್ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಪಾಸಿಟಿವ್

Spread the love

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹಾಗೂ ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಭೀತಿಯೂ ಹೆಚ್ಚಾಗುತ್ತಿದರ , ಶುಕ್ರವಾರ ಕೊಡಗಿನ ಇನ್ನೊಂದು ಶಾಲೆಯಲ್ಲಿ ಕೊರೊನಾಸ್ಫೋಟಗೊಂಡಿದೆ.

ಮಡಿಕೇರಿಯ ಸಂತ ಜೋಸೆಫ್ ಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೊನಾ ಸೋಕು ತಗುಲಿದೆ

9ನೇ ತರಗತಿಯ 58 ವಿದ್ಯಾರ್ಥಿಗಳಲ್ಲಿ 10 ಮಕ್ಕಳಿಗೆ ಪಾಸಿಟಿವ್ ಬಂದಿದಿಉವುದು ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.

ಇನ್ನು ಶಾಲೆಯ ಉಳಿದ ವಿದ್ಯಾರ್ಥಿಗಳಿಗೆ ಇಂದು ಕೋವಿಡ್​ ಟೆಸ್ಟ್ ನಡೆಸಲಾಗುತ್ತಿದೆ.
ಈಗಾಗಲೇ ಶಾಲೆಯ 20 ಸಿಬ್ಬಂದಿಗೆ ಕೋವಿಡ್​ ಟೆಸ್ಟ್ ಮಾಡಲಾಗಿದರ ವರದಿ ಬರಬೇಕಿದೆ. ಮುಂದೆ ಮತ್ತಷ್ಟು ಪಾಸಿಟಿವ್ ಬಂದರೆ ಶಾಲೆ ಬಂದ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ತಿಳಿಸಿದ್ದಾರೆ.

error: Content is protected !!