ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ನನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಂತರ ನಟ ಚೇತನನ್ನು ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದಾರೆ.
ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು. ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 295A ಹಾಗೂ 505 Bರಡಿಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ರಾಜ್ಯದ 7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ- ಡಾ. ಅಶ್ವತ್ಥ್ ನಾರಾಯಣ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು