ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) 344 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2024 ಅಕ್ಟೋಬರ್ 11 ರಿಂದ 31ರವರೆಗೆ ಅವಕಾಶವಿದ್ದು, ಆಸಕ್ತರು https://www.ippbonline.com ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು