ಸ್ಯಾಂಡಲ್‍ವುಡ್ ನಟ ದಿ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ.
ಪೋಸ್ಟರ್ ಜೊತೆಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.
ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಆ್ಯಕ್ಷನ್ ಕಮರ್ಷಿಯಲ್ ಜೇಮ್ಸ್ ಸಿನಿಮಾವಾಗಿದೆ,
ಚಿತ್ರದ ಶೂಟಿಂಗ್ ಇದೀಗ ಕಂಪ್ಲೀಟ್ ಆಗಿದೆ. ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಗ್ರಾಫಿಕ್ಸ್ ಮಾಡಲಾಗಿದೆ.
ಅಪ್ಪು ಹುಟ್ಟುಹಬ್ಬದ ದಿನದಂದೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ರಾಜಕುಮಾರ ಸಿನಿಮಾದಲ್ಲಿ ನಟಿಸಿದ್ದ ಪ್ರಿಯಾ ಆನಂದ್ ಅವರೇ ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ರೊಮ್ಯಾನ್ಸ್ ಮಾಡಿದ್ದಾರೆ.
More Stories
ಅವಕಾಶ ಸಿಕ್ಕಾಗ ಖಂಡಿತಾ ಮಂಡ್ಯಕ್ಕೆ ಹೋಗುವೆ – ಸನ್ನಿಲಿಯೋನ್
ಚಿನ್ನ ಅಡ ಇಟ್ಟು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಟಿ ಚೇತನಾ – ವೈದ್ಯರು ಸಿಬ್ಬಂದಿ ನಾಪತ್ತೆ
1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ