December 21, 2024

Newsnap Kannada

The World at your finger tips!

images 1

ಕೆಂಪೇಗೌಡ ಜಯಂತಿ ಆಚರಣೆ ಮುಂದೂಡಿಕೆ

Spread the love

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೆಂಪೇಗೌಡ ದಿನಾಚರಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್,ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ
ಆಚರಿಸಲಾಗುತ್ತಿದ್ದೆ. ಬಿಬಿಎಂಪಿ ಪ್ರತಿ ವರ್ಷ ಸೆಪ್ಟಂಬರ್ 2 ರಂದು ಕೆಂಪೇಗೌಡರ ಜಯಂತಿಯನ್ನು ಆಚರಿಸಿಕೊಂಡು ಬಂದಿದೆ. ಈ ಬಾರಿ ಈ ದಿನಾಂಕದಂದು ಜಯಂತಿ
ಆಚರಿಸುವುದು ಕಷ್ಟ. ಹೀಗಾಗಿ ಮುಂದಿನ ದಿನಾಂಕವನ್ನು ಆಯುಕ್ತರೊಂದಿಗೆ ಚರ್ಚಿಸಿ ಪ್ರಕಟಿಸಲಾಗುವುದು ಎಂದು ಹೇಳಿದರು.

Copyright © All rights reserved Newsnap | Newsever by AF themes.
error: Content is protected !!