ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ವಿವಿಧ ವೃಂದಗಳ 236 ಹುದ್ದೆಗಳ ಭರ್ತಿಗಾಗಿ ಬರುವ ಜೂನ್ 6 ರಿಂದ 8 ರವರೆಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಈ ಮುಂದೂಡಿಕೆ ಮಾಡಿರುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ಇದನ್ನು ಓದಿ –ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
ಪರೀಕ್ಷೆಯ ಬದಲೀ ದಿನಾಂಕಗಳನ್ನು ಪ್ರಾಧಿಕಾರದ ಜಾಲತಾಣದಲ್ಲಿ ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
- 8ನೇ ತರಗತಿ ವಿದ್ಯಾರ್ಥಿ Low ಬಿಪಿಯಿಂದ ಕುಸಿದು ಸಾವು
- ಮೈಸೂರು – ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
- ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
- ನಟ ಕಿರಣ್ ರಾಜ್ ಕಾರು ಅಪಘಾತ : ಎದೆಗೆ ತೀವ್ರ ಪೆಟ್ಟು – ಕೆಂಗೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ
- ಮುಡಾ ಹಗರಣ : 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
- ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ