ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬುಧವಾರ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಹಾಕಿಸಿಕೊಂಡರು.
ನಟ ಪುನೀತ್ ರಾಜ್‍ಕುಮಾರ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಈ ವಿಚಾರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನನ್ನ ಮೊದಲ ಡೋಸ್ ವ್ಯಾಕ್ಸಿನೇಷನ್ ಇಂದು ಪಡೆದುಕೊಂಡಿದ್ದೇನೆ. ನೀವು 45 ವರ್ಷ ಹಾಗೂ ಮೇಲ್ಪಟ್ಟವರಾದರೆ ವ್ಯಾಕ್ಸಿನ್ ತೆಗೆದುಕೊಳ್ಳುದು ಮರೆಯಬೇಡಿ ಎಂದು ಬರೆದುಕೊಂಡು ಲಸಿಕೆ ಪಡೆದಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ನಟ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಸಮೇತವಾಗಿ ಆಸ್ಪತ್ರೆಗೆ ಕೊರೊನಾ ವ್ಯಾಕ್ಸಿನ್ ಪಡೆದಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿ ಕಳಕಳಿ ಮೂಡಿಸಿದ್ದಾರೆ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ