ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳು ಪತ್ತೆಯಾಗಿವೆ.
ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ 10 ಪೆನ್ ಡ್ರೈವ್ ಗಳು ಮತ್ತು ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ.
ಇದನ್ನು ಓದಿ –ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ
ಎಸ್‌ಐಟಿ ಅಧಿಕಾರಿಗಳು ಹಾರ್ಡ್ ಡಿಸ್ಕ್ , ಪೆನ್ ಡ್ರೈವ್ ಗಳನ್ನು ವಶಕ್ಕೆ ಪಡೆದ ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು