ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್ಐಟಿ (SIT) 120 ಸಾಕ್ಷಿಗಳ 1691 ಪುಟಗಳ ಚಾರ್ಜ್ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.
ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣ ,ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಅತ್ಯಾಚಾರ ಎಸಗಿರುವುದು ಎಸ್ಐಟಿ ತನಿಖೆಯಲ್ಲಿ ಸಾಬೀತಾಗಿದೆ.ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಸರ್ಕಾರ ಹಂಚಿಕೆ ಮಾಡಿದ್ದ ಹಾಸನದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು