crime

ಪ್ರಜ್ವಲ್​ ರೇವಣ್ಣನಿಂದ ಜಿ.ಪಂ ಮಾಜಿ ಸದಸ್ಯೆಗೆ 3 ವರ್ಷ ಲೈಂಗಿಕ ದೌರ್ಜನ್ಯ

ಪ್ರಜ್ವಲ್​ ರೇವಣ್ಣ ವಿರುದ್ಧ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದ್ದು ,ಜಿ.ಪಂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂರನೇ ಚಾರ್ಜ್​ಶೀಟ್​ ಸಲ್ಲಿಕೆಯಾಗಿದೆ.

ಜಿಲ್ಲಾ ಪಂಚಾಯತ್​​ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿ ಎಸ್​ಐಟಿ (SIT) 120 ಸಾಕ್ಷಿಗಳ 1691 ಪುಟಗಳ ಚಾರ್ಜ್​ಶೀಟ್​ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ​ಸಲ್ಲಿಕೆ ಮಾಡಲಾಗಿದೆ.

ಜೆಡಿಎಸ್​​ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್​ ಸದಸ್ಯೆ ಮೇಲೆ ಪ್ರಜ್ವಲ್​ ರೇವಣ್ಣ ,ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಅತ್ಯಾಚಾರ ಎಸಗಿರುವುದು ಎಸ್​ಐಟಿ ತನಿಖೆಯಲ್ಲಿ ಸಾಬೀತಾಗಿದೆ.ಪ್ರೇಮಿಗಳು ಒಂದೇ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣು

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರಿಗೆ ಸರ್ಕಾರ ಹಂಚಿಕೆ ಮಾಡಿದ್ದ ಹಾಸನದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿ ಪ್ರಜ್ವಲ್​ ರೇವಣ್ಣ ಅತ್ಯಾಚಾರ ಎಸಗಿದ್ದಾರೆ.

Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024