ಪ್ರಜ್ವಲ್ ರೇವಣ್ಣ ಅರ್ಜಿ ವಜಾ – ಸಂಸದ ಸ್ಥಾನ ಅಸಿಂಧುಗೊಳಿಸಿದ ‘ಹೈ’

Team Newsnap
0 Min Read

ಬೆಂಗಳೂರು :
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಂಸಿಧುಗೊಳಿಸಿದ ಹೈಕೋರ್ಟ್ ಆದೇಶವನ್ನು ಏಕ ಸದಸ್ಯ ಪೀಠ ಎತ್ತಿ ಹಿಡಿದಿದೆ

ಹೈಕೋರ್ಟ್ ನೀಡಿದ್ದ ಅಸಿಂಧು ಆದೇಶದ ವಿರುದ್ದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ ನ್ಯಾ. ಕೆ ನಟರಾಜನ್ ಪೀಠ ವಜಾ ಮಾಡಿ ತೀರ್ಪು ನೀಡಿದೆ

ಈ ತೀರ್ಪಿನ ಹಿನ್ನೆಲೆಯಲ್ಲಿ ಅಸಿಂಧು ಅಮಾನತ್ತು ಮಾಡಬೇಕೆಂಬ ಅರ್ಜಿ ವಜಾ ಆಗಿದೆ. ಪ್ರಜ್ವಲ್ ರೇವಣ್ಣ ಈಗ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವುದು ಒಂದೇ ದಾರಿ.

ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಮಾಹಿತಿಯಲ್ಲಿ ಕೆಲವು ಸುಳ್ಳು ಎಂಬುದು ಸಾಬೀತಾದ ಹಿನ್ನಲೆಯಲ್ಲಿ ಕೋರ್ಟ್ ವಜಾ ಮಾಡಿದೆ

Share This Article
Leave a comment