January 28, 2025

Newsnap Kannada

The World at your finger tips!

prajwal Revanna

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

Spread the love

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

ಪ್ರಜ್ವಲ್ ರೇವಣ್ಣ ಕುರಿತು ಪೆನ್ ಡ್ರೈವ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

ಎಸ್ ಐಟಿ ಎರಡು ದಿನದ ಹಿಂದೆ ತನಿಖೆಗೆ ಹಾಜರಾಗುವುದಾಗಿ ಹೇಳಿದ್ದು , ಕಾರ್ತಿಕ್ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

driver kartik

ಅಜ್ಞಾತ ಸ್ಥಳದಿಂದ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ೧೩ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು ಎಂದು ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ .ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಇದೀಗ ಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ನಾಪತ್ತೆಯಾಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!