ಕೊರೋನಾವು ಇಡೀ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಕದಂಬ ಬಾಹುಗಳನ್ನು ಚಾಚುತ್ತಿದೆ. ಈಗ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರೂ ಸಹ ಸೋಂಕಿಗೆ ಒಳಗಾಗಿದ್ದಾರೆ.
ಮುತಾಲಿಕ್ ಮುನ್ನೆಚ್ಚರಿಕೆಗೋಸ್ಕರ ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ಧೃಡಪಟ್ಟಿದೆ. ಈಗ ಅವರು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ