ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಪಣಜಿ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಪ್ರಮೋದ್ ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮೋದ್ ಸಾವಂತ್ ಕೊಂಕಣಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್