January 14, 2026

Newsnap Kannada

The World at your finger tips!

WhatsApp Image 2024 12 02 at 12.10.31 PM

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ

Spread the love

ಬೆಂಗಳೂರು: ಎಡಗಾಲಿನ ಮಂಡಿ ನೋವಿನ ಸಮಸ್ಯೆಯಿಂದಾಗಿ ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲು ಮುಂದಾಗಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ವಿವಿಧ ಇಲಾಖೆಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಲಿದ್ದಾರೆ.

ಇದನ್ನು ಓದಿ –ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೋಟ್ಯಂತರ ಅಕ್ರಮ – ದಾಖಲೆ ಬಿಡುಗಡೆ ಮಾಡಿದ ಕಾನೂನು ವಿದ್ಯಾರ್ಥಿ

ಬಜೆಟ್ ಮಂಡನೆಗೆ ಮುನ್ನ ಅಗತ್ಯ ತಯಾರಿಗಳನ್ನು ಮಾಡಲು ಈ ಸಭೆ ಪ್ರಮುಖವಾಗಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕವನ್ನು ಅಧಿಕೃತವಾಗಿ ನಿರ್ಧಾರ ಮಾಡಲಾಗುವುದು.

error: Content is protected !!