ಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವದ ಸಿದ್ದತೆ ಭರದಿಂದ ಸಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಇಂದು ವೈರಮುಡಿ ಸ್ಥಳ ಪರಿಶೀಲನೆ ನಡೆಸಿದರು.
ಪಾರ್ಕಿಂಗ್ ವ್ಯವಸ್ಥೆ, ವಾಹನ ಸಂಚಾರ, ರಸ್ತೆ, ದಾಸೋಹ ಇನ್ನಿತರೆ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ವೇಳೆ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಎ.ಎಸ್.ಪಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನು ಓದಿ –ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿದ್ದು ವರುಣಾ, ಮಹದೇವಪ್ಪಟಿ . ನರಸೀಪುರ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು