ಶಾಲೆಗಳನ್ನು ಆರಂಭಿಸಲು ಉದ್ದೇಶವಿದ್ದರೆ ಮೊದಲಿಗೆ ಪ್ರಾಥಮಿಕ ಹಂತದ ಶಾಲೆಗಳನ್ನು ಆರಂಭಿಸುವುದು ಉತ್ತಮ.
ಇಂತಹ ಸಲಹೆಯೊಂದನ್ನು ಐಸಿಎಂಆರ್ ನೀಡಿದೆ.
ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಿಂದ ಶಾಲೆ, ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತಿಸಿದೆ. ಈ ಬೆನ್ನಲ್ಲೇ ಐಸಿಎಂಆರ್ ಈ ಸಲಹೆ ನೀಡಿದೆ.
ಹಂತ ಹಂತವಾಗಿ ಶಾಲೆ- ಕಾಲೇಜುಗಳನ್ನು ಆರಂಭಿಸಲಾಗುವುದು.
ಮೊದಲಿಗೆ 10, 12 ನೇ ತರಗತಿ, ನಂತರ 8,9 ಮತ್ತು 11 ನೇ ತರಗತಿಗಳನ್ನು ಆರಂಭಿಸಲಾಗುವುದು. ಬಳಿಕ 5, 6, 7 ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಆರಂಭಿಸುವ ಸಾಧ್ಯತೆ ಇದೆ.
5, 6, 7 ನೇ ತರಗತಿಗೆ ಮಕ್ಕಳಿಗೆ ಮೊದಲಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುವುದು. ನಂತರ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ಆರಂಭಿಸಲಾಗುತ್ತದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ